BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ರಾಜ್ಯ

Bengaluru ಸಿಎಂ ಆಗಿ 1 ತಿಂಗಳು, ಕುಟುಂಬ ಸಮೇತ ಮಾಜಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಸಿಎಂ ಡಿ ಕೆ ಶಿವಕುಮಾರ್

 ಬೆಂಗಳೂರು : ರಾಜ್ಯದ ಮುಖ್ಯಮಂತ್ರಿಯಾಗಿ ಒಂದು ತಿಂಗಳು ಪೂರೈಸಿದ ಸಿಎಂ ಡಿ ಕೆ ಶಿವಕುಮಾರ್ ಅವರು ಇಂದು ಕುಟುಂಬ ಸಮೇತ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿದರು.


 ಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಪತ್ನಿ ಉಷಾ, ಹಾಗೂ ಸಹೋದರ ಡಿ ಕೆ ಸುರೇಶ್ ಅವರು ಸಾಥ್ ನೀಡಿದರು. ಸಿದ್ದರಾಮಯ್ಯ ಅವರೊಂದಿಗೆ ಬೆಳಗ್ಗಿನ ಉಪಹಾರ ಸೇವಿಸಿ ಡಿ ಕೆ ಶಿವಕುಮಾರ್ ಅವರು ಮಾತುಕತೆ ನಡೆಸಿದರು.   





 

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!