ಬೆಂಗಳೂರು,ಜುಲೈ14 :ಬಿಜೆಪಿ ಹಿರಿಯ ಮುಖಂಡ, ಮಾಜಿ ಸಚಿವ ರಾಮಚಂದ್ರ ಗೌಡ ನಿಧನರಾಗಿದ್ದಾರೆ.ದೀರ್ಘಕಾಲದ ಅನಾರೋಗ್ಯದಿಂದ ಬಳಲಿದ್ದ ಅವರು ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮುಖ್ಯಮಂತ್ರಿಯಾದಿಯಾಗಿ ಅನೇಕ ಗಣ್ಯರು ಗೌಡರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
Bengaluru ಬಿಜೆಪಿ ಹಿರಿಯ ಮುಖಂಡ ಮಾಜಿ ಸಚಿವ ರಾಮಚಂದ್ರ ಗೌಡ ನಿಧನ
ಸುದ್ದಿವಾಣಿ
7/14/2026 09:44:00 AM
ಟ್ಯಾಗ್ಗಳು:
ರಾಜ್ಯ