BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ಕ್ರೀಡೆ

Cricketಇಂಗ್ಲೆಂಡ್‌ ವಿರುದ್ಧ ಹೀನಾಯ ಸೋಲು ,3 ಕೆಟ್ಟ ಸಾಧನೆ ಬರೆದ ಭಾರತ

 

ಬಿಸ್ಟಲ್‌,ಜುಲೈ 10 : ಭಾರತದ ಟೀಂ ಇಂಡಿಯಾ ವಿರುದ್ಧ ಇಂಗ್ಲೆಂಡ್ 9 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿ ಟಿ20 ಸರಣಿಯನ್ನು ಗೆದ್ದುಕೊಂಡಿದೆ.

4ನೇ ಟಿ20 ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಭಾರತ 7 ವಿಕೆಟ್‌ ನಷ್ಟಕ್ಕೆ 158 ರನ್‌ ಹೊಡೆಯಿತು. 

ಸುಲಭದ ಮೊತ್ತವನ್ನು ಬೆನ್ನಟ್ಟಿದ ಇಂಗ್ಲೆಂಡ್‌ ಇನ್ನು 37 ಎಸೆತ ಬಾಕಿ ಇರುವಂತೆಯೇ 1 ವಿಕೆಟ್‌ ಕಳೆದುಕೊಂಡು 159 ರನ್‌ ಹೊಡೆಯಿತು.

ಈ ಮೂಲಕ 4 ಪಂದ್ಯಗಳ ಸರಣಿಯಲ್ಲಿ ಇಂಗ್ಲೆಂಡ್‌ 3 ಪಂದ್ಯಗಳನ್ನು ಗೆದ್ದು ಟ್ರೋಫಿ ಗೆದ್ದುಕೊಂಡಿದೆ. ಮೊದಲ ಪಂದ್ಯ ಮಳೆಯಿಂದ ರದ್ದಾಗಿತ್ತು.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!