BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Mangaluru ಮಂಗಳೂರು ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಎತ್ತಂಗಡಿ, ರಾಹುಲ್ ರತ್ನಂ ಪಾಂಡೆ IAS ನೂತನ ಆಯುಕ್ತರಾಗಿ ಸರ್ಕಾರ ಆದೇಶ


ಮಂಗಳೂರು,ಜುಲೈ24: ಮಂಗಳೂರು ಮಹಾನಗರಪಾಲಿಕೆಯ ಹಾಲಿ ಆಯುಕ್ತ ರವಿಚಂದ್ರ ನಾಯಕ್ ಅವರಿಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಐಎಎಸ್ ಅಧಿಕಾರಿ ರಾಹುಲ್ ರತ್ನಂ ಪಾಂಡೆ ಅವರನ್ನು ಹೊಸ ಆಯುಕ್ತರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಮಾಡಿದೆ.  ಮೂಲತ ಉತ್ರ ಪ್ರದೇಶದವರಾದ 2018ನೇ ಬ್ಯಾಚ್‌ನ ಕರ್ನಾಟಕ ಕೇಡರ್‌ನ IAS ಅಧಿಕಾರಿ ರಾಹುಲ್ ರತ್ನ ಪಾಂಡೆ ಬೆಂಗಳೂರಿನ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ ಮಾಡಿದ್ದು ಕೂಡಲೇ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಅಧಿಕಾರ ವಹಿಸುವಂತೆ ಸರ್ಕಾರ ಸೂಚಿಸಿದೆ. 

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!