BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

School Holoiday ಭಾರೀ ಮಳೆಯ ಮುನ್ಸೂಚನೆ ದ.ಕ. ಜಿಲ್ಲೆಯ ಎಲ್ಲಾ ಶಾಲಾ - ಪಿಯು ಕಾಲೇಜುಗಳಿಗೆ ಇಂದು ರಜೆ ಘೋಷಣೆ


ಮಂಗಳೂರು, ಜು.22: ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಇಂದು ಜು. 23ರ ಗುರುವಾರ ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!