BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Atten Plse ನಾಗರಪಂಚಮಿ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ (ನಾಳೆ) ಸಾರ್ವತ್ರಿಕ ರಜೆ ಘೋಷಣೆ


ಮಂಗಳೂರು,ಆಗಸ್ಟ್ 16 : ನಾಗರಪಂಚಮಿ ಪ್ರಯುಕ್ತ ಆಗಸ್ಟ್ 17 ಸೋಮವಾರ ದಂದು ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.  ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು, ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!