BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ಉಡುಪಿ

Eid Holiday ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ನಾಳೆ(ಮಂಗಳವಾರ) ರಜೆ


ಮಂಗಳೂರು/ಉಡುಪಿ ಆಗಸ್ಟ್ 24: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಈದ್ ಮಿಲಾದ್ ಹಬ್ಬದ ರಜೆಯನ್ನು ಸ್ಥಳೀಯ ಪರಿಸ್ಥಿತಿಗಳಿಗೆ ಅನುಸಾರವಾಗಿ ಆ.26ರ ಬದಲಿಗೆ ಆಗಸ್ಟ್ 25ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ.


ಉಡುಪಿ ಮತ್ತು ದ.ಕ. ಜಿಲ್ಲಾಧಿಕಾರಿಗಳ ಕೊರಿಕೆಯಂತೆ ಸರಕಾರದ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಎನ್.ಆರ್. ಆಗಸ್ಟ್ 25 ರಂದು ಸಾರ್ವತ್ರಿಕ ರಜೆ ಘೋಷಿಸಲು ಜಿಲ್ಲಾಧಿಕಾರಿ ಹಂತದಲ್ಲಿಯೇ ನಿಯಮಾನುಸಾರ ತೀರ್ಮಾನ ತೆಗೆದುಕೊಳ್ಳುವಂತೆ ನಿರ್ದೇಶನ ನೀಡಿದ್ದು, ಅದರಂತೆ ಜಿಲ್ಲಾಧಿಕಾರಿಗಳು ಸಾರ್ವತ್ರಿಕ ರಜೆ ಘೋಷಣೆ ಮಾಡಿದ್ದಾರೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!