BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ಉಡುಪಿ

Udupi | ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಕಚೇರಿ ನಿರ್ವಾಹಕ ಸಂತೋಷ್ ಶೆಟ್ಟಿ ನಿಧನ


ಉಡುಪಿ, ಆಗಸ್ಟ್ 18: ಉಡುಪಿ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಕಚೇರಿ ನಿರ್ವಾಹಕ ಹಾಗೂ ಸಾಯಿ ಕ್ಯಾಟರರ್ಸ್‌ ಮಾಲೀಕ ಸಂತೋಷ್ ಶೆಟ್ಟಿ ಗುರ್ಮೆ ಕಳತ್ತೂರು  ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ನಿಧನರಾದರು.

ಅವರು ಪತ್ನಿ, ಪುತ್ರ, ಕುಟುಂಬಸ್ಥರು ಹಾಗೂ ಬಂಧು-ಬಳಗವನ್ನು ಅಗಲಿದ್ದಾರೆ. ಸಂತೋಷ್ ಶೆಟ್ಟಿ ಅವರು ಕಳೆದ 32 ವರ್ಷಗಳಿಂದ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಸಿಬ್ಬಂದಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಅವರ ನಿಧನಕ್ಕೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ, ಅಭಿವೃದ್ಧಿ ಸಮಿತಿ ಹಾಗೂ ಸಿಬ್ಬಂದಿ ವರ್ಗ ಸಂತಾಪ ವ್ಯಕ್ತಪಡಿಸಿದೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!