BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Zameer khan ಜಮೀರ್ ದೇಶ ಪ್ರೇಮ ಪ್ರಶ್ನಾತೀತ : ಸಚಿವ ಯು.ಟಿ. ಖಾದರ್


ಮಂಗಳೂರು, ಆಗಸ್ಟ್ 15 : ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಗೈರಾದ ಸಚಿವ ಜಮೀರ್ ಅಹಮದ್ ಖಾನ್ ಅವರ ಪತ್ರದ ವಿಚಾರವನ್ನು ರಾಜಕೀಯಗೊಳಿಸುವುದು ಸರಿಯಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ.

ಜಮೀರ್ ಅಹಮದ್ ಖಾನ್ ದೇಶಪ್ರೇಮಿಯಾಗಿದ್ದು, ಅವರ ದೇಶಪ್ರೇಮವನ್ನು ಪ್ರಶ್ನಿಸುವ ಅಗತ್ಯವಿಲ್ಲ. ಕಾರ್ಯಕ್ರಮಕ್ಕೆ ತೆರಳಲು ಸಾಧ್ಯವಾಗದ ಕಾರಣ ಬರೆದ ಪತ್ರದಲ್ಲಿನ ಕೆಲವು ಪದಗಳು ಹೆಚ್ಚು-ಕಡಿಮೆಯಾಗಿರಬಹುದು, ಆದರೆ ಅವರ ನಿಜವಾದ ಉದ್ದೇಶ ಅದಾಗಿರಲಿಲ್ಲ.ಕೇವಲ ರಾಜಕೀಯ ಲಾಭಕ್ಕಾಗಿ ಇಂತಹ ವಿಚಾರಗಳನ್ನು ಬಳಸಿಕೊಳ್ಳುವುದು ಸರಿಯಲ್ಲ. ಎಲ್ಲರೂ ಒಗ್ಗಟ್ಟಾಗಿ ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಖಾದರ್ ಅಭಿಪ್ರಾಯಪಟ್ಟಿದ್ದಾರೆ.

https://www.facebook.com/share/v/18GydeyxyW/

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!