BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Belthangady ಮಾಜಿ ಶಾಸಕ ಪ್ರಭಾಕರ ಬಂಗೇರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಸಂಸದ ಕ್ಯಾ.ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿ,ಸೆ.30 : ಭಾರತೀಯ ಜನತಾ ಪಕ್ಷದ ಹಿರಿಯ ಮುಖಂಡರು ಮಾಜಿ ಶಾಸಕರಾದ ಪ್ರಭಾಕರ ಬಂಗೇರ ಅವರ ಮನೆಗೆ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕರಾದ ಹರೀಶ್ ಪೂಂಜಾರವರು ಭೇಟಿ ನೀಡಿದರು.

ಬಂಗೇರಾ ಅವರ ಅರೋಗ್ಯ ವಿಚಾರಿಸಿದ ನಾಯಕರು ಕುಶಲೋಪರಿಚಾರಿ ಮಾತುಕತೆ ನಡೆಸಿ ಹಿರಿಯ ನಾಯಕರ ಸಲಹೆ ಸೂಚನೆ ಪಡೆದರು.

 ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಹ ಪ್ರಭಾರಿಗಳಾದ ಜಯಂತ್ ಕೋಟ್ಯಾನ್ ಮರೋಡಿ,ಬಿಜೆಪಿ ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ,ಜಯಾನಂದ ಗೌಡ ಪ್ರಜ್ವಲ್, ಮಂಡಲ ಕಾರ್ಯದರ್ಶಿ ಸುಂದರ ಹೆಗ್ಡೆ,ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್ ಸಾವ್ಯ, ಮಂಡಲ ಸಾಮಾಜಿಕ ಜಾಲತಾಣ ಪ್ರಕೋಷ್ಠ ಸದಸ್ಯರಾದ ರಾಜೇಶ್ ಆರಂಬೋಡಿ, ಹಾಗೂ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

ಪುಟ್ಟೇನಹಳ್ಳಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 1.18 ಕೋಟಿ ರೂ. ಮೌಲ್ಯದ ಚಿನ್ನ-ಬೆಳ್ಳಿ ವಶ, 13 ಆರೋಪಿಗಳ ಬಂಧನ

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!